ಮಡಿಕೇರಿ ಆ.22 : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಕೊಡುವ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಟ್ಟಂಡ ಕುಟ್ಟಪ್ಪ ಹಾಗೂ ಒಡಿಯಂಡ ಮಾಚಯ್ಯ, ಚಕ್ಕೆರ ಕಾರ್ಯಪ್ಪ, ಮುಕ್ಕಾಟಿರ ದೀಪಕ್ ಹಾಗೂ ಸಮಿತಿ ಸದಸ್ಯರು ಹಾಜರಾಗಿದ್ದರು.
*ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*January 26, 2025