Share Facebook Twitter LinkedIn Pinterest WhatsApp Email ಸೋಮವಾರಪೇಟೆ ಆ.22 : ಕುಸೂಬೂರು ಗ್ರಾಮದ ಹಳ್ಳದಿಣ್ಣೆ ನಿವಾಸಿ ಪಜ್ಜೆಡ್ಕ ಮನೆ ಎಚ್.ಒ. ವಸಂತಕುಮಾರ್ (55) ಅನಾರೋಗ್ಯದಿಂದ ನಿಧನರಾದರು. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮದಲ್ಲಿ ನೆರವೇರಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
*ಡಿ.23 ರಿಂದ 28 ರವರೆಗೆ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ*December 19, 2025