Share Facebook Twitter LinkedIn Pinterest WhatsApp Email ಮಡಿಕೇರಿ ಆ.23 : ಮಾಜಿ ಸೈನಿಕರ ಸಂಘ, ಮಡಿಕೇರಿ ಇದರ 2022-2023 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರೋಟರಿ ಹಾಲ್‍ನಲ್ಲಿ ನಡೆಯಲಿದೆ ಎಂದು ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ.ಕುಟ್ಟಪ್ಪ ತಿಳಿಸಿದ್ದಾರೆ.
*ಎಬಿವಿಪಿ ದಕ್ಷಿಣ ಪ್ರಾಂತ ಸಮ್ಮೇಳನ : ಮಡಿಕೇರಿಯಲ್ಲಿ ಬೃಹತ್ ಶೋಭಾಯಾತ್ರೆ : ಸೇನಾಧಿಕಾರಿಗಳಿಗೆ ಗೌರವ*December 19, 2025
*ವಿರಾಜಪೇಟೆ : ಕ್ರೀಡಾಕೂಟಗಳು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ : ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ*December 19, 2025