ಮಡಿಕೇರಿ ಆ.23 : ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ನಡೆದಿದೆ.
ಸದ್ಗುರು ಅಪ್ಪಯ್ಯಸ್ವಾಮಿ ಶಾಲಾ ಬಾಲಕ ಅನಿತ್ ನೀರಿನಲ್ಲಿ ನಾಪತ್ತೆಯಾಗಿದ್ದು, ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.








