Share Facebook Twitter LinkedIn Pinterest WhatsApp Email ಮಡಿಕೇರಿ ಆ.23 : ಚಂದ್ರಯಾನ -3 ಯಶಸ್ಸಿಗಾಗಿ ಮಡಿಕೇರಿಯಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ವಿಶೇಷ ಪೂಜೆ ನಡೆಯಿತು. ಮಡಿಕೇರಿಯ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಚಂದ್ರಯಾನ-3 ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.