Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಚನ ಸಾಹಿತ್ಯದ ಮೌಲ್ಯಗಳು ಮನುಷ್ಯ ಜೀವನಕ್ಕೆ ಕಿರೀಟ ಪ್ರಾಯ : ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಚನ ಸಾಹಿತ್ಯದ ಮೌಲ್ಯಗಳು ಮನುಷ್ಯ ಜೀವನಕ್ಕೆ ಕಿರೀಟ ಪ್ರಾಯ : ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅಭಿಮತ*

ಆಗಷ್ಟ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಆ – 23 : ಆಧುನಿಕ ಜೀವನ ಪದ್ದತಿಯಿಂದಾಗಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಈ ಹೊತ್ತಿನಲ್ಲಿ ಹನ್ನೆರಡನೇ ಶತಮಾನದ ವಚನ ಸಾಹಿತ್ಯ ಮೌಲ್ಯಗಳು ಮನುಷ್ಯನ ಉತ್ತಮ ಜೀವನಕ್ಕೆ ಕಿರೀಟಪ್ರಾಯ ಎಂದು ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಎಲ್.ಹರ್ಷವರ್ಧನ್  ಕರೆ ನೀಡಿದರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಮಡಿಕೇರಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ ” ವಚನಗಳ ನಡಿಗೆ ಶಾಲಾ ಕಾಲೇಜುಗಳೆಡೆಗೆ ” ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತಾಗಿರುವ ವಚನಗಳನ್ನು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳ ಹಂತದಲ್ಲಿಯೇ ಅರಿಯಬೇಕು. ಹಾಗೂ ವಚನಗಳ ಸಾರದಂತೆ ನಡವಳಿಕೆ ರೂಪಿಸಿಕೊಂಡಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಅದು ಇಡೀ ಬದುಕಿಗೆ ವರವಾಗುತ್ತದೆ. ಹಾಗಾಗಿ 900 ವರ್ಷಗಳು ಕಳೆದರೂ ಕೂಡ ಸರ್ವ ಶ್ರೇಷ್ಠ ಹಾಗೂ ಸರ್ವವ್ಯಾಪಿಯಾದ ವಚನ ಸಾಹಿತ್ಯ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಹರ್ಷವರ್ಧನ್ ಹೇಳಿದರು.
ಅಕ್ಕಮಹಾದೇವಿ ವಚನಗಳೊಂದಿಗೆ ಅವುಗಳ ಸಾರವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ವಚನ ಸಾಹಿತ್ಯದ ಮೌಲ್ಯಗಳ ಕುರಿತು ಪ್ರವಚನ ನೀಡಿದ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ‌ ಕನ್ನಡ ಉಪನ್ಯಾಸಕ ಶಿವಕುಮಾರ್, ಬಸವಣ್ಣನ ವಚನಗಳು ಸಾರ್ವಕಾಲಿಕವಾದ ಮೌಲ್ಯಗಳೊಂದಿಗೆ ಮನುಷ್ಯನನ್ನು ಪರಿಶುದ್ಧತೆಯತ್ತ ಕೊಂಡೊಯ್ಯುತ್ತವೆ. ವಚನಗಳ ಅರಿವು ಮನುಷ್ಯನ ಅಂತರಂಗವನ್ನು ಶುದ್ದಿ ಮಾಡುತ್ತವೆ. ಹಾಗಾಗಿ ವಿದ್ಯಾರ್ಥಿಗಳು ವಚನ ಸಾಹಿತ್ಯವದ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಿವಕುಮಾರ್ ಕರೆಕೊಟ್ಟರು.
ವಚನ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ಮಾತನಾಡಿ, ಪ್ರಪಂಚದ ಮೊದಲ ಸಂಸತ್ತು ಆದ ಹನ್ನೆರಡನೇ ಶತಮಾನದ ಅನುಭವ ಮಂಟಪ ಎಂಬ ವಿಶ್ವವಿದ್ಯಾಲಯದಲ್ಲಿ ರಚನೆಗೊಂಡ ಶರಣರ ವಚನಗಳು ಮನುಷ್ಯನ ಶಾಂತಿ, ಸಮಾಧಾನ ಹಾಗೂ ಸಹಬಾಳ್ವೆಯ ಜೀವನಕ್ಕೆ ಅಡಿಪಾಯವಾಗಿವೆ. ಹಾಗಾಗಿ ಪ್ರತಿಯೊಬ್ಬರು ವಚನಗಳ ಸಾರವನ್ನು ಅರಿಯಬೇಕು. ಯಾವುದೇ ನೆಲೆಗಟ್ಟುಗಳಿಲ್ಲದ ಜಾತಿ, ಧರ್ಮಗಳನ್ನು ಮೀರಿದ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂದು ವಿಜಯ್ ಕರೆಕೊಟ್ಟರು.
ವಿದ್ಯಾರ್ಥಿಗಳಾದ ಅಫೀಫಾ, ಪ್ರಿಯದರ್ಶಿನಿ, ತನಿಷಾ, ಹೇಮಾವತಿ ವಚನ ಗಾಯನ ನಡೆಸಿಕೊಟ್ಟರು. ಕಾಲೇಜು
ಉಪನ್ಯಾಸಕಿ ಕೆ.ಬಿ.ಗೌರಿ ನಿರೂಪಿಸಿದರು. ರಾಜಸುಂದರಂ ಸ್ವಾಗತಿಸಿ, ಚನ್ನಬಸಪ್ಪ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.