Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಜಿಲ್ಲಾ ಯುವ ಉತ್ಸವ” : ಯುವಕ, ಯುವತಿಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಜಿಲ್ಲಾ ಯುವ ಉತ್ಸವ” : ಯುವಕ, ಯುವತಿಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ*

ಆಗಷ್ಟ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.23 : ಜಿಲ್ಲೆಯ ಯುವಕ, ಯುವತಿಯರಿಗಾಗಿ “ರಾಷ್ಟ್ರೀಯ ಏಕತೆ ಹಾಗೂ ಒಗ್ಗಟ್ಟು ಎಂಬ ವಿಷಯದಡಿ” ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ “ಜಿಲ್ಲಾ ಯುವ ಉತ್ಸವ” (ಪಂಚ್ ಪ್ರಾಣ್/India@2047) ಎಂಬ ವಿನೂತನ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವ ಜನ ವ್ಯವಹಾರ ಕ್ರೀಡಾ ಸಚಿವಾಲಯ, ಮಡಿಕೇರಿ ಕೊಡಗು. ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ
ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಎಂದರು.

ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಿತಿಯ ಜಿಲ್ಲೆಯ ಯುವಕ, ಯುವತಿಯರು ಭಾಗವಹಿಸಬಹುದಾಗಿದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಹಾಗೂ ಆಕರ್ಷಕ ಪಾರಿತೋಷಕ ನೀಡಲಾಗುವುದೆಂದು ತಿಳಿಸಿದರು.

ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾದವರು ರಾಜ್ಯ ಮಟ್ಟದ ಕಾರ್ಯಕ್ರಮಗಳಿಗೆ ಭಾಗವಹಿಸಬಹುದಾಗಿದ್ದು, ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರು, ರಾಷ್ಟ್ರ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಇದು ಸ್ಪರ್ಧಾ ಕಾರ್ಯಕ್ರಮ ಮಾತ್ರವಲ್ಲದೆ ಸ್ಥಳೀಯ ಯುವ ಪ್ರತಿಭೆಗಳನ್ನು ಬೆಳಕಿಗೆ ತರುವ ಉದ್ದೇಶವಾಗಿದೆ. ಅಲ್ಲದೆ ಮನೋರಂಜನೆ, ಸಾಮಾಜಿಕ ಸಂದೇಶವನ್ನು ಯುವ ಜನರಿಗೆ ಮುಟ್ಟಿಸುವ ಕೆಲಸ ನಡೆಯಲಿದೆ.

ಸ್ಪರ್ಧಾ ಕಾರ್ಯಕ್ರಮಗಳು : : ಯುವ ಕಲಾವಿದರ ಚಿತ್ರಾಕಲಾ ಸ್ಪರ್ಧೆ ಗೆ ಜಿಲ್ಲೆಯ 20 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, 1 ಗಂಟೆ ನಿಗಧಿಪಡಿಸಲಾಗಿದೆ. ಚಿತ್ರ ಬಿಡಿಸಲು ಪರಿಕಾರಗಳನ್ನು ಸ್ಪರ್ಧಿಗಳೆ ತರತಕ್ಕದು.

ಮೊಬೈಲ್ ಛಾಯಾಗ್ರಹಣ ಸ್ಪರ್ಧೆಯಲ್ಲಿ 20 ಜನರಿಗೆ ಅವಕಾಶ ಕಲ್ಪಿಸಲಾಗಿದ್ದು, 2 ಗಂಟೆ ನಿಗಧಿಪಡಿಸಲಾಗಿದೆ. 20 ಯುವ ಬರಹಗಾರರಿಗೆ ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಗಳಲ್ಲಿ ಕವಿತೆ ರಚನೆ ಮಾಡುವ ಸ್ಪರ್ಧೆ ನಡೆಯಲಿದ್ದು, 45 ನಿಮಿಷಗಳ ಅವಕಾಶ ಕಲ್ಪಿಸಲಾಗಿದೆ.
ಭಾಷಣ ಸ್ಪರ್ಧೆಗೆ ಸ್ಥಳದಲ್ಲೆ ವಿಷಯವನ್ನು ನೀಡಲಾಗುವುದು. ಇದು ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ನಡೆಸಲಾಗುತ್ತದೆ. ಸಮಯ 7 ನಿಮಿಷ. 10 ಜನರಿಗೆ ಅವಕಾಶ.
ಸಾಂಸ್ಕೃತಿಕ  ಉತ್ಸವ -ಜಾನಪದ ನೃತ್ಯ ಇದು ಗುಂಪು ಸ್ಪರ್ಧೆಯಾಗಿದ್ದು, ಜಿಲ್ಲೆಯ 10 ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಂಡದಲ್ಲಿ ಕನಿಷ್ಟ 10 ಜನ ಇರತಕ್ಕದು ಸಮಯ ಅವಕಾಶ 8 ನಿಮಿಷ ಆಗಿರುತ್ತದೆ.

ಈ ಎಲ್ಲಾ ಸ್ಪರ್ಧಾ ಕಾರ್ಯಕ್ರಮದಲ್ಲಿ ಒಬ್ಬರಿಗೆ ಒಂದು ಕಾರ್ಯಕ್ರಮದಲ್ಲಿ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಸಂಘಟಕರು ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ಭಾಗವಹಿಸುವ ತಂಡಗಳಿಗೆ ಯಾವುದೇ, ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಊಟದ ವ್ಯವಸ್ಥೆಯನ್ನು ಮಾಡಲಾಗುವುದು.
ಭಾಗವಹಿಸುವ ಸ್ಪರ್ಧಾಳುಗಳು ಮಡಿಕೇರಿ ನೆಹರು ಯುವ ಕೇಂದ್ರದಿಂದ ನೇರವಾಗಿ ಅಥವಾ ವಾಟ್ಸಪ್ ಮುಖಾಂತರ ಕಡ್ಡಾಯವಾಗಿ ನೋಂದಾಣಿ ಮಾಡಬೇಕಾಗುತ್ತದೆ. ನೋಂದಾಣಿಗೊಂಡವರಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ನೋಂದಾವಣಿ ಮಾಡಲು ಸೆ.4 ಕೊನೆಯ ದಿನವಾಗಿದ್ದು, ಇ-ಮೇಲ್ ಐಡಿ nykkodaguprogram@gmail.com  ವಾಟ್ಸಪ್ ನಂಬರ್ 9591303604 ಗೆ ಕಳುಗಿಸ ಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ 9481213920, 9449759029, 9480646382 ಸಂಪರ್ಕಿಸಬಹುದಾಗಿದೆ ಎಂದು ಸುಕುಮಾರ್ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.