ಬೆಂಗಳೂರು : ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಕೇಂದ್ರ ಸರ್ಕಾರ 2023ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದೆ.
ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಕ್ಕೆ ಪ್ರಾದೇಶಿಕ ವಿಭಾಗದಲ್ಲಿ ‘ಬೆಸ್ಟ್ ಕನ್ನಡ ಚಿತ್ರ’ ಪ್ರಶಸ್ತಿ ಲಭಿಸಿದೆ.
ಈ ವಿಭಾಗದಲ್ಲಿ ‘ಸರ್ದಾರ್ ಉದಾಮ್ ಅತ್ಯುತ್ತಮ ಹಿಂದಿ ಚಿತ್ರ ಹಾಗೂ ‘ಛೆಲೋ ಶೋ ಅತ್ಯುತ್ತಮ ಗುಜರಾತಿ ಚಿತ್ರವಾಗಿ ಆಯ್ಕೆಯಾಗಿದೆ.







