Share Facebook Twitter LinkedIn Pinterest WhatsApp Email ಮಡಿಕೇರಿ ಆ.25 : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಪರಿಶೀಲಿಸಿದರು. ಬಳಿಕ ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
*ಎಬಿವಿಪಿ ದಕ್ಷಿಣ ಪ್ರಾಂತ ಸಮ್ಮೇಳನ : ಮಡಿಕೇರಿಯಲ್ಲಿ ಬೃಹತ್ ಶೋಭಾಯಾತ್ರೆ : ಸೇನಾಧಿಕಾರಿಗಳಿಗೆ ಗೌರವ*December 19, 2025
*ವಿರಾಜಪೇಟೆ : ಕ್ರೀಡಾಕೂಟಗಳು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ : ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ*December 19, 2025