ಮಡಿಕೇರಿ ಆ.28 : ಇತಿಹಾಸ ಪ್ರಸಿದ್ಧ ಕುಂಜಿಲ ಪೈನರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾತ್ಮರ ಹೆಸರಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ 2024ನೇ ಸಾಲಿನ ಫೆ.23 ರಿಂದ 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಅಧ್ಯಕ್ಷರಾದ ಶೌಕತ್ ಮಕ್ಕಿ ಮತ್ತು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ
ವರದಿ : ನೌಫಲ್ ಕಡಂಗ








