ಸೋಮವಾರಪೇಟೆ ಆ.28 : ಗೌಡಳ್ಳಿ ಬಿಜಿಎಸ್ ಶಾಲಾ ಮೈದಾನದಲ್ಲಿ ನಡೆದ ಪ್ರೌಢಶಾಲಾ ವಿಭಾಗ ಎ.ವಲಯ ಮಟ್ಟದ ಅಥ್ಲೆಟಿಕ್ಸ್ ರಿಲೇ ಬಾಲಕಿಯರ ವಿಭಾಗದಲ್ಲಿ ಗೌಡಳ್ಳಿ ಬಿಜಿಎಸ್ ಶಾಲೆ ಪ್ರಥಮ, ಚೌಡ್ಲು ವಿಶ್ವಮಾನವ ಕುವೆಂಪು ದ್ವಿತೀಯ ಹಾಗೂ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆ(ಪ್ರ), ನೇರುಗಳಲೆ(ದ್ವಿ), ಎಸ್‍ಜೆಎಂ ಸೋಮವಾರಪೇಟೆ(ತೃ) ಸ್ಥಾನ ಪಡೆಯಿತು.
200ಮೀ ಬಾಲಕರ ಓಟದಲ್ಲಿ ಎಸ್‍ಜೆಎಂ ಶಾಲೆಯ ಹೇಮಂತ್(ಪ್ರ), ಪಾಲಾಕ್ಷ(ದ್ವಿ), ಕುವೆಂಪು ಶಾಲೆಯ ಗೌತಮ್(ತೃ), ಬಾಲಕಿಯರ ವಿಭಾಗದಲ್ಲಿ ಕುವೆಂಪು ಶಾಲೆಯ ರಹಸ್ಯ(ಪ್ರ), ಬಿಜಿಎಸ್ ಮೋಕ್ಷ(ದ್ವಿ), ಕುವೆಂಪು ಜೀವಿತ(ತೃ), 3000 ಮೀ ಓಟದಲ್ಲಿ ಬಿಜಿಎಸ್ ಹನಿ(ಪ್ರ), ಎಸ್‍ಜೆಎಂ ಅಂಕಿತಾ(ದ್ವಿ), ಸ್ಥಾನ ಪಡೆದರು.
ತಟ್ಟೆ ಎಸೆತದಲ್ಲಿ ಬಿಜಿಎಸ್ ಡಿ.ಪಿ.ಮೊನಿಷಾ(ಪ್ರ), ನೇರುಗಳಲೆ ಇಂಪು(ದ್ವಿ), ಎಸ್‍ಜೆಎಂ ಕುಮಾರಿ(ತೃ). ಬಾಲಕರ ವಿಭಾಗದಲ್ಲಿ ಗೋಣಿಮರೂರು ಶಾಲೆಯ ಉಲ್ಲಾಸ್(ಪ್ರ), ಸೋಮವಾರಪೇಟೆ ಪ್ರೌಢಶಾಲೆಯ ದುಶ್ಯಂತ್(ದ್ವಿ), ಅರ್ಜುನ್ ತೃತೀಯ.
ಭರ್ಜಿ ಎಸೆತದಲ್ಲಿ ನೇರುಗಳಲೆ ಶಾಲೆಯ ಸೀಮಾ (ಪ್ರ), ಸೋಮವಾರಪೇಟೆ ಶಾಲೆಯ ಸಂಜನಾ(ದ್ವಿ), ಕುವೆಂಪು ಶಾಲೆಯ ಜೀವಿತ(ತೃ), ಬಾಲಕರ ವಿಭಾಗದಲ್ಲಿ ನೇರುಗಳಲೆ ಅರ್ಜುನ್‍ಗೌಡ(ಪ್ರ), ಸಾಂಧೀಪನಿ ಶಾಲೆಯ ಗುರುಪ್ರಸಾದ್(ದ್ವಿ), ಸೋಮವಾರಪೇಟೆ(ತೃ) ಸ್ಥಾನ ಗಳಿಸಿದ್ದಾರೆ.
ಲಾಂಗ್‍ಜಂಪ್‍ನಲ್ಲಿ ಸಾಂದೀಪನಿ ಜಾಸ್ಮೀನ್(ಪ್ರ), ನೇರುಗಳಲೆ ಸಂಜನಾ(ದ್ವಿ) ಬಿಜಿಎಸ್ ಖುಷಿ(ತೃ), ಬಾಲಕರ ವಿಭಾಗದಲ್ಲಿ ಸೋಮವಾರಪೇಟೆ ಶಾಲೆಯ ದುಶ್ಯಂತ್(ಪ್ರ), ಸಾಂದೀಪನಿ ಚಿರಾಗ್(ದ್ವಿ), ಎಸ್‍ಜೆಎಂ ಹೇಮಂತ್(ತೃ) ಸ್ಥಾನಗಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*