ವಿರಾಜಪೇಟೆ ಆ.28 : ಬೆಂಗಳೂರಿನ ವಿಶ್ವ ಕಲಾ ಸಂಸ್ಥೆ ವತಿಯಿಂದ ಬೆಂಗಳೂರು ಹೆಬ್ಬಾಳದ ಅಲುಮ್ನಿ ಅಸೋಷಿಯೇಷನ್ ಸಭಾಂಗಣದಲ್ಲಿ ನಡೆದ ಪ್ರಥಮ ವಿಶ್ವ ಕನ್ನಡ ಕಲಾ ಸಮ್ಮೇಳನ, ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ, ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿನಿ ಹೆಚ್.ವಿ.ವರ್ಷಿತ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವರ್ಷಿತ ವಿರಾಜಪೇಟೆಯ ಹೆಚ್.ವಿ.ವನಿತಾ ಹಾಗೂ ವೆಂಕಟೇಶ್ ಅವರ ಪುತ್ರಿ.









