*ಸೋಮವಾರಪೇಟೆ ತಾಲ್ಲೂಕು ಮಟ್ಟದ ಕ್ರೀಡಾಕೂಟ : ಕುವೆಂಪು ಶಾಲೆ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
1 Min Read
ಸೋಮವಾರಪೇಟೆ ಆ.28 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯ ವಿಭಾಗದ ವಾಲಿಬಾಲ್‍ನಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.