ಮಡಿಕೇರಿ ಆ.29 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ಯು.ಜಿ.ಸಿ. ಅನುಮೋದಿತ (ಯುಜಿ) ಕೋರ್ಸ್‍ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿ.ಲಿಬ್, ಐಎಸ್‍ಸಿ, ಬಿಎಸ್‍ಸಿ, (ಎಚ್‍ಒಎನ್‍ಎಸ್), ಇನ್‍ಫಾರ್ಮಮೇಷನ್ ಟೆಕ್ನಾಲಜಿ, ಬಿಎಸ್‍ಡಬ್ಲ್ಯು(ಎಎಸ್ಸಿ ಕಾಂಬಿನೇಷನ್(ಪಿಸಿಎಂ, ಪಿಎಂಸಿ, ಬಿಸಿಬಿಜೆಡ್, ಸಿಬಿಜೆಡ್, ಬಿಸಿಬಿಎಂಐ, ಸಿಬಿಎಂಐ, ಬಿಸಿಎಂಐಎಫ್‍ಎಸ್, ಸಿಜೆಡ್‍ಇ, ಬಿಸಿಜೆಡ್‍ಇ, ಸಿಬಿಇ, ಸಿಎಂಇ, ಬಿಜೆಡ್‍ಇ, ಬಿಬಿಇ, ಬಿಎಂಇ, ಪಿಷಿಕ್ಸ್, ಕೆಮೆಸ್ಟ್ರಿ, ಮೆಥಾಮೆಟಿಕ್ಸ್, ಕಂಪ್ಯೂಟರ್ ಸೈನ್ಸ್, ಬಯೋಕೆಮಸ್ಟ್ರಿ, ಬಟಾಣಿ, ಜಿಯೋಲಜಿ, ಮೈಕ್ರೋ ಬಯೋಲಜಿ, ಫುಡ್ ಸೈನ್ಸ್, ಎನ್ವಾರ್ನ್‍ಮೆಂಟಲ್ ಸೈನ್ಸ್).
ಪಿಜಿ ಕೋರ್ಸ್‍ಗಳಾದ ಎಂ.ಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಲಿಬ್,ಐಎಸ್ಸಿ, ಎಂಸಿಎ, ಎಂಎಸ್‍ಡಬ್ಲ್ಯು ಪಿಜಿ ಸರ್ಟಿಫಿಕೇಟ್ ಪ್ರೋಗ್ರಾಂ (1 ವರ್ಷ), ಡಿಪ್ಲೊಮಾ ಪ್ರೋಗ್ರಾ(1 ವರ್ಷ), ಸರ್ಟಿಫಿಕೇಟ್ ಪ್ರೋಗ್ರಾಂ(6 ತಿಂಗಳು),
ಈ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ನ್ಯಾಕ್‍ನಿಂದ ಎ+ ಮಾನ್ಯತೆ ಪಡೆದಿದೆ. ಗ್ರಾಮೀಣ ಭಾಗ, ಬಡ ಕುಟುಂಬಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯ ಕಾರ್ಯನಿರ್ವಹಿಸುತ್ತಿದೆ.
ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಒಟ್ಟು 827 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತೆಗೆದು ಕೊಂಡಿದ್ದಾರೆ ಎಂದು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದರು.
Breaking News
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*