ಮಡಿಕೇರಿ ಆ.29 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯುಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 31 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಲನ್ನು ಅಪ್‍ಲೋಡ್ ಮಾಡಬಹುದು. ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಎರಡು ದಿನ ಈಗಾಗಲೇ ಸಲ್ಲಿಸಿದ ಅರ್ಜಿಯಲ್ಲಿ ಏನಾದರೂ ಅಂದರೆ ಅಭ್ಯರ್ಥಿಯ ಲಿಂಗ, ಜಾತಿ, ಪರೀಕ್ಷಾ ಮಾಧ್ಯಮ ಹಾಗೂ ಇತರ ಅಂಶಗಳಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಅವಕಾಶ ನೀಡಲಾಗಿದ್ದು, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
Breaking News
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*
- *ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ : ಉತ್ತಮ ವೇತನ*
- *ಜ.25 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗಿಗೆ ಭೇಟಿ