Share Facebook Twitter LinkedIn Pinterest WhatsApp Email ಮಡಿಕೇರಿ ಆ.29 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್, 31 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ ತಿಳಿಸಿದ್ದಾರೆ.