ಮಡಿಕೇರಿ ಆ.29 : ಭಾಗಮಂಡಲದಲ್ಲಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಯ ಕಾಮಗಾರಿಯನ್ನು ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು.
ನಂತರ ಕಾಮಗಾರಿಯನ್ನ ತ್ವರಿತವಾಗಿ ಮುಗಿಸಿ ಸಾರ್ವಜನಿಕ ಉಪಯೋಗಕ್ಕೆ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನಾಗರಿಕರು ಹಾಜರಿದ್ದರು.