ಸುಂಟಿಕೊಪ್ಪ ಆ.30 : ವಿಶ್ವ ಹಿಂದೂ ಪರಿಷತ್ 59ನೇ ವರ್ಷದ ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್, ಎಸ್.ರವಿ, ಕೆ.ಕೆ.ವಾಸುದೇವ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಲೋಕೇಶ್,(ಲೋಕಿ), ಖಜಾಂಚಿಯಾಗಿ ಎಸ್.ಪೃತ್ವಿರಾಜ್, ಕಾರ್ಯದರ್ಶಿಗಳಾಗಿ ಸಿ.ಸಿ.ಸುನೀಲ್ ಕುಮಾರ್, ಪಿ.ಕೆ.ಸೂರ್ಯ, ಎಂ.ಪಾಂಡ್ಯನ್, ಸಹ ಕಾರ್ಯದರ್ಶಿಯಾಗಿ ಹೆಚ್.ನವೀನ್, ಜಿ.ಹೃತಿಕ್, ಎಂ.ಹೆಚ್.ನಿಖಿಲ್, ಸಂಘಟಣಾ ಕಾರ್ಯದರ್ಶಿಯಾಗಿ ಎಂ.ಗಣೇಶ್, ಎಸ್.ರಾಜೇಶ್, ಆರ್.ಮಣಿ, ಬಿ.ಪಿ.ಸತೀಶ್, ಕೆ.ಕನೀಶ್, ಕೆ.ಮಧು, ಬಿ.ಡಿ.ಶಶಿಕಾಂತ್, ಬಿ.ಡಿ.ಅಶ್ವತ್, ಹೆಚ್.ಸಿ.ಯೋಗೇಶ್, ಬಿ.ಡಿ.ಪದ್ಮನಾಭ ನೇಮಕಗೊಂಡಿದ್ದಾರೆ.
ಸಮಿತಿ ಸದಸ್ಯರಾಗಿ ಯು.ಎ.ಆದರ್ಶ, ಎಂ.ಮಹೇಂದ್ರ, ಎಸ್.ಶ್ರೀನಿವಾಸ್, ಹೆಚ್.ಎ.ಶಶಿ, ಆರ್.ವಿಶ್ವ, ಆರ್.ಪ್ರಜ್ವಲ್, ಹೆಚ್.ಎನ್.ಚೇತನ್, ಹೆಚ್.ಎನ್.ಗಣೇಶ್, ವಿ.ದರಣೇಶ್, ಜೀವ, ಆರ್.ಪ್ರಶಾಂತ್, ಸಿ.ರಾಜೇಶ್, ಹೆಚ್.ಎ.ಚಂದ್ರ, ಹೆಚ್.ಎ.ದಿವಾಕರ, ಕೆ.ಸೂರ್ಯ, ಹೆಚ್.ಸಿ.ದಿನೇಶ್, ಎಸ್.ಗಣೇಶ್, ಆರ್.ಧರ್ಮೇಂದ್ರ, ಆರ್.ಪುನೀತ್, ಕೆ.ಶಿವಕುಮಾರ್, ಕೆ.ಕಾರ್ತಿಕ್, ಉದಯ, ಪವನ್, ಜೀವನ್, ವಿನೀತ್, ಆರ್.ಡಾನ್, ಹೆಚ್.ಎನ್.ದರ್ಶನ್, ಎಂ.ಪ್ರಶಾಂತ್, ಹೆಚ್.ಎನ್.ರವಿ, ಆಯ್ಕೆಯಾಗಿದ್ದಾರೆ.









