ಮಡಿಕೇರಿ ಆ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವು ಆ.31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷರಾದ ಬಿ.ವೈ.ಆನಂದ್ ರಘು, ಮಡಿಕೇರಿ ಸಾಹಿತಿಗಳು ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*