ಮಡಿಕೇರಿ ಆ.30 : ರಾಷ್ಟ್ರ ಮಟ್ಟದ ದೇಹದಾಡ್ಯ ಸ್ಪರ್ಧೆಯಲ್ಲಿ ಕೊಡಗಿನ ಗಣೇಶ್ ಗಮನಾರ್ಹ ಸಾಧನೆ ಮಾಡಿದ್ದು, ಚಿನ್ನ ಮತ್ತು ಕಂಚು ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹೊಸಕೋಟೆ ಹೋಬಳಿಪುರದಲ್ಲಿ ನಡೆದ “ವಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -2023” ದೇಹದಾಡ್ಯ ಸ್ಪರ್ಧೆಯಲ್ಲಿ 55 ಕೆ.ಜಿ ವಿಭಾಗದಲ್ಲಿ ಗಣೇಶ್ ದ್ವಿತೀಯ ಸ್ಥಾನ ಪಡೆದು, ಮಿಸ್ಟರ್ ಕರ್ನಾಟಕ ಬಿರುದಿಗೆ ಪಾತ್ರರಾಗಿದ್ದಾರೆ.
ಚೆನ್ನೈನಲ್ಲಿ ನಡೆದ ರಾಷ್ಟ್ರ ಮಟ್ಟದ ದೇಹದಾಡ್ಯ ಐಕಾನ್ ಇಂಡಿಯಾ ಸ್ಪರ್ಧೆಯಲ್ಲಿ “ನ್ಯಾಚುರಲ್ ದೇಹದಾಡ್ಯ ಮುಕ್ತ ವಿಭಾಗದಲ್ಲಿ ಒಂದು ಚಿನ್ನ ಮತ್ತು ಒಂದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ತನ್ನ ಕ್ರೀಡಾ ಸಾಧನೆಗೆ ಪ್ರೋತ್ಸಾಹ ನೀಡುತ್ತಿರುವ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಮಡಿಕೇರಿಯ ಸುರಭಿ ಹೊಟೇಲ್ ಮಾಲೀಕರಿಗೆ ಗಣೇಶ್ ಧನ್ಯವಾದ ಸಲ್ಲಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*