Share Facebook Twitter LinkedIn Pinterest WhatsApp Email ಮಡಿಕೇರಿ ಸೆ.2 : ಆಲೂರು ರೇಂಜ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ ಆನೆ ದಾಳಿಯಿಂದ ಮೃತಪಟ್ಟ ಅರಣ್ಯ ಇಲಾಖೆ ಸಿಬ್ಬಂದಿ, ಶಾರ್ಪ್ ಶೂಟರ್ ವೆಂಕಟೇಶ್ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.