Share Facebook Twitter LinkedIn Pinterest WhatsApp Email ಸೋಮವಾರಪೇಟೆ ಸೆ.3 : ಸೋಮವಾರಪೇಟೆ ಚೌಡ್ಲು ಗ್ರಾಮದ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಅರ್ಚಕ ಬಸವರಾಜು ನೆರವೇರಿಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಭರತ್, ಖಜಾಂಚಿ ಶೇಖರ್ ಸೇರಿದಂತೆ ಹಲವರು ಇದ್ದರು.
*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*December 20, 2025