ಮಡಿಕೇರಿ ಸೆ.4 : ಶಾಸಕ ಡಾ.ಮಂತರ್ ಗೌಡ ಕಾರ್ಮಿಕರರೊಂದಿಗೆ ಸಂವಾಹ ನಡೆಸಿ, ಯೋಗಕ್ಷೇಮ ವಿಚಾರಿಸಿದರು.
ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭ ಅದೇ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಡುತ್ತಿದ್ದ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದರು.
ಈ ಸಂದರ್ಭ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಅನ್ನ ಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಮೊದಲಾದ ಸವಲತ್ತುಗಳು ಸರಿಯಾಗಿ ಕಾರ್ಮಿಕರಿಗೆ ತಲುಪುತ್ತಿದೆಯೇ ಎಂದು ಮಾಹಿತಿ ಪಡೆದುಕೊಂಡರು.