ಮಡಿಕೇರಿ ಸೆ.4 : ಸೋಮವಾರಪೇಟೆ ಬೇಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕುಸುಬೂರು – ಹಳ್ಳ ದಿಣ್ಣೆ ಸಂಪರ್ಕ ಸೇತುವೆ ಕಾಮಗಾರಿಯನ್ನುಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಂತರ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.









