Share Facebook Twitter LinkedIn Pinterest WhatsApp Email ನಾಪೋಕ್ಲು ಸೆ.6 : ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ಮೂಡೇರ ಕಾಳಯ್ಯ ಹಾಗೂ ದೈಹಿಕ ಶಿಕ್ಷಕಿ ಸರಿತಾ ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ