ಮಡಿಕೇರಿ ಸೆ.8 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 27.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1751.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2979.47ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.30 ಮಿ.ಮೀ. ಕಳೆದ ವರ್ಷ ಇದೇ ದಿನ 40.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2586.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4332.32 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1305.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2261.33 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1362.49 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2344.75 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 35.60, ನಾಪೋಕ್ಲು 35.60, ಸಂಪಾಜೆ 43, ಭಾಗಮಂಡಲ 63, ವಿರಾಜಪೇಟೆ ಕಸಬಾ 24.40, ಹುದಿಕೇರಿ 41.90, ಶ್ರೀಮಂಗಲ 44.40 ಪೊನ್ನಂಪೇಟೆ 20, ಅಮ್ಮತ್ತಿ 9, ಬಾಳೆಲೆ 30, ಸೋಮವಾರಪೇಟೆ ಕಸಬಾ 7, ಶನಿವಾರಸಂತೆ 8.40, ಶಾಂತಳ್ಳಿ 23, ಕೊಡ್ಲಿಪೇಟೆ 12, ಕುಶಾಲನಗರ 2.20, ಸುಂಟಿಕೊಪ್ಪ 8 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.86 ಅಡಿಗಳು. ಕಳೆದ ವರ್ಷ ಇದೇ ದಿನ 2856.56 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 4.40 ಮಿ.ಮೀ., ಕಳೆದ ವರ್ಷ ಇದೇ ದಿನ 4.80 ಮಿ.ಮೀ., ಇಂದಿನ ನೀರಿನ ಒಳಹರಿವು 2045 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1632 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ನಾಲೆಗೆ 50 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 700 ಕ್ಯುಸೆಕ್.
Breaking News
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*
- *ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿಗೆ ದೇಣಿಗೆ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ : ಸಂವಿಧಾನಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ : ಮೇಜರ್ ಪ್ರೊ.ಬಿ.ರಾಘವ*