ವಿರಾಜಪೇಟೆ ಸೆ.9 : ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಸೆ.11 ರಿಂದ 23ರ ವರೆಗೆ ವಿರಾಜಪೇಟೆ ಅಂಜೆ ಕಚೇರಿಯಲ್ಲಿ ವಿಶೇಷ ಆಧಾರ್ ಮೇಳ ನಡೆಯಲಿದೆ.
ಕೊಡಗು ಅಂಚೆ ಅಧೀಕ್ಷಕರು ನೂತನ ಕಂಪ್ಯೂಟರ್, ಬ್ರಾಡ್‍ಬ್ಯಾಂಡ್ ಒದಗಿಸಿಕೊಟ್ಟಿದ್ದು, ದಿನಂಪ್ರತಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಗೆಯ ವರೆಗೆ ಮೇಳ ನಡೆಯಲಿದೆ. ಸಾರ್ವಜನಿಕರು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ಮಾಡಿಸಿಕೊಳ್ಳಲು ಕೋರಿದೆ.








