Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು*

ಸೆಪ್ಟೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.10 : ಪೊಲೀಸ್ ಇಲಾಖೆ ವತಿಯಿಂದ ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನೆಯ ಅಂಗವಾಗಿ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಸಂಜೆ ಸೋಮವಾರಪೇಟೆ ಪತ್ರಿಕಾಭವನ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಿವೈಎಸ್‌ಪಿ ಗಂಗಾಧರಪ್ಪ ಮಾತನಾಡಿ, ಗಣಪತಿ ಆಚರಣ ಸಮಿತಿಯವರು ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು. ಅಂತಹ ದೂರುಗಳು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೊದಲು ಸೆಸ್ಕ್, ಅಗ್ನಿ ಶಾಮಕ ಇಲಾಖೆಯವರಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಯಲ್ಲಿ ವಾಹನ ಮತ್ತು ಜನರು ಓಡಾಟಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಹೇಳಿದರು.
ಖಾಸಗಿ ಮನೆ, ಅಂಗಡಿ, ದೇವಸ್ಥಾನ ಅಥವಾ ನೇರ ವಿದ್ಯುತ್ ಲೈನ್ ಮತ್ತು ಇನ್ನಾವುದೇ ರೀತಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಬಾರದು, ಪ್ರತಿ ಗಣೇಶ ಮಂಡಳಿಯ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪಟ್ಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂಚಿತವಾಗಿ ಸಲ್ಲಿಸಬೇಕು. ಸಂಘಟಕರು ಗಣಪತಿ ಮೂರ್ತಿಗಳ, ಪ್ಲೆಕ್ಸ್ ಬ್ಯಾನರ್‌ಗಳು ಹಾಗೂ ಇತರ ಸಾಮಾಗ್ರಿಗಳ ಸುರಕ್ಷತೆ ಕುರಿತಂತೆ ಎಚ್ಚರದಿಂದ ಇರತಕ್ಕದ್ದು. ಗಣಪತಿ ಮೂರ್ತಿಗಳಿಗೆ ಬಂಗಾರದ ಆಭರಣಗಳನ್ನು ಹಾಕಿದ್ದಲ್ಲಿ ಅದರ ಸುರಕ್ಷತೆಯ ಜವಾಬ್ದಾರಿ. ಗಣಪತಿ ಮಂಡಳಿಯವರದ್ದೇ ಆಗಿರುತ್ತದೆ ಎಂದರು.
ಭದ್ರತೆಯ ದೃಷ್ಟಿಯಿಂದ ಗಣಪತಿ ಮಂಡಳಿವರು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸತಕ್ಕದ್ದು. ಯಾರೂ ಡಿಜೆ ಬಳಕೆ ಮಾಡುವಂತಿಲ್ಲ ಮಾಡಿದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕ ಪರವಾನಗಿ ಪಡೆಯಬೇಕು. ಬೆಳಗ್ಗೆ 6 ಗಂಟೆಯಿoದ ರಾತ್ರಿ 10ರ ವರೆಗೆ ಮಾತ್ರ ಬಳಕೆ ಮಾಡಬೇಕು. ಅನ್ಯ ಧರ್ಮೀಯರಿಗೆ ಘಾಸಿಯಾಗುವಂತಹ ಸಂಭಾಷಣೆ ಹಾಡುಗಳನ್ನು ಹಾಕಬಾರದು. ಗಣೇಶ ಪ್ರತಿಷ್ಠಾಪನೆ ದಿನ, ಕಾರ್ಯಕ್ರಮಗಳ ವಿವರವನ್ನು ಮುಂಚಿತವಾಗಿ ಸರಹದ್ದಿನ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಗಣೇಶ ಮಂಟಪದ ಬಳಿ ಬೆಳಗ್ಗೆ ಮತ್ತು ರಾತ್ರಿ ವೇಳೆಯಲ್ಲಿ ತಲಾ ಒಬ್ಬರಂತೆ ಬೆಳಿಗ್ಗೆ ಮತ್ತು ರಾತ್ರಿ ಒಬ್ಬರು ಕಡ್ಡಾಯವಾಗಿ ಇದ್ದು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗಣೇಶ ಮಂಟಪ ಸಮೀಪ ಯಾವುದೇ ಸಣ್ಣಪುಟ್ಟ ಜಗಳ ವಾಗ್ವಾದ ಮುಂತಾದ ಘಟನೆಗಳು ಜರಗಿದಲ್ಲಿ ಗಣೇಶ ಮಂಡಳಿಯವರು ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ತಿಳಿಸಬೇಕು.
ಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗುವುದು ಅಥವಾ ಪ್ರಚೋಧನಾಕಾರಿ ಗೀತೆಗಳು ಮತ್ತು ಭಾಷಣಗಳನ್ನು ಮಾಡಬಾರದು. ಗಣಪತಿ ವಿಸರ್ಜನೆಯ ದಿನಾಂಕ, ವೇಳೆ, ಮಾರ್ಗ ಮುಂತಾದ ವಿವರಗಳನ್ನು ಮುಂಚಿತವಾಗಿ ಸಂಬoಧಿಸಿದ ಪೊಲೀಸ್ ಇಲಾಖೆಗೆ ತಿಳಿಸಬೇಕು. ಗಣೇಶ ಹಬ್ಬದ ಅಚರಣೆಯ ಕಾಲಕ್ಕೆ ಮತ್ತು ವಿಸರ್ಜನೆಯ ಕಾಲಕ್ಕೆ ಕಾನೂನು ಭಂಗ ಮಾಡುವ ಪ್ರಯತ್ನ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ವೇದಿಕೆಯಲ್ಲಿ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.