ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆರೋಪಿ ರೋಷನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Breaking News
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*