ಮಡಿಕೇರಿ ಸೆ.11 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಅಧ್ಯಕ್ಷತೆಯಲ್ಲಿ ಸೆ.12 ರಂದು ಬೆಳಗ್ಗೆ 11.30 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.
ಯೂನಿಯನ್ ಸದಸ್ಯರುಗಳು ಪಾಲ್ಗೊಳ್ಳುವಂತೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ್ ತಿಳಿಸಿದ್ದಾರೆ.








