Share Facebook Twitter LinkedIn Pinterest WhatsApp Email ಮಡಿಕೇರಿ ಸೆ.11 : ಮಡಿಕೇರಿ ದಸರಾ-2023 ರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಅನಿಲ್ ಹೆಚ್.ಟಿ ಮತ್ತು ಕವಿಗೋಷ್ಠಿ ಅಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಆಯ್ಕೆಯಾಗಿದ್ದಾರೆ.