Share Facebook Twitter LinkedIn Pinterest WhatsApp Email ಮಡಿಕೇರಿ ಸೆ.12 : ಕುಶಾಲನಗರದ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.