Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ ಉದ್ಘಾಟನೆ : ಗಿಡಗಳನ್ನು ನೆಟ್ಟು ಪೋಷಿಸಲು ಶಾಸಕ ಡಾ.ಮಂತರ್ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ ಉದ್ಘಾಟನೆ : ಗಿಡಗಳನ್ನು ನೆಟ್ಟು ಪೋಷಿಸಲು ಶಾಸಕ ಡಾ.ಮಂತರ್ ಗೌಡ ಕರೆ*

ಸೆಪ್ಟೆಂಬರ್ 12, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.12 :  2023-24 ನೇ ಸಾಲಿನ ಕರ್ನಾಟಕ ಸರ್ಕಾರದ ಆಯವ್ಯಯದಲ್ಲಿ ಮಂಡನೆಯಾಗಿರುವ “ಸಸ್ಯ ಶ್ಯಾಮಲಾ” ಕಾರ್ಯಕ್ರಮವನ್ನು ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಸಕ ಡಾ. ಮಂತರ್ ಗೌಡ  ಗಿಡನೆಡುವ ಮೂಲಕ ಉದ್ಘಾಟಿಸಿದರು.

ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು, ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ  ಕಾರ್ಯಕ್ರಮವನ್ನು ಹಲವಾರು ಗಿಡಗಳನ್ನು ನೆಟ್ಟು ನೀರನ್ನು ಹರಿಸಿ ಉದ್ಘಾಟಿಸಿ ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಇಂದಿನ ವಾತಾವರಣದಲ್ಲಿ ಜಾಗತಿಕ ತಾಪಮಾನ ಹೆಚ್ಚುವಿಕೆ, ಅನಾವೃಷ್ಟಿ, ಅರಣ್ಯ ನಾಶ ಮುಂತಾದ ಪ್ರಾಕೃತಿಕ ವಿಕೋಪಗಳು ಆಗದಿರುವುದಕ್ಕೆ ಪ್ರತಿಯೊಬ್ಬರೂ ಕನಿಷ್ಠ ವರ್ಷಕ್ಕೊಂದಾದರೂ ಗಿಡವನ್ನು ನೆಟ್ಟು ಪೋಷಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣದಿಂದಲೇ ಗಿಡ ನೆಡಲು ಮತ್ತು ಪೋಷಿಸುವಲ್ಲಿ ಪ್ರವೃತ್ತವಾಗಬೇಕೆಂದರು. ಹಸಿರಿನಿಂದ ಕಂಗೊಳಿಸುವ ಶಾಲೆಯ ವಾತಾವರಣವು ಕಲಿಕೆಗೆ ಮತ್ತು ಸಾಧನೆಗೆ ಹೆಚ್ಚು ಪ್ರೇರಣೆ ನೀಡುತ್ತದೆ, ಎಲ್ಲರೂ ಒಗ್ಗಟ್ಟಾದರೆ, ಒಗ್ಗಟ್ಟಾಗಿ ಪರಿಸರವನ್ನು ಬೆಳೆಸಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ಮತ್ತು ಪ್ರಕೃತಿಯ ಲಾಭವನ್ನು ಪಡೆಯಬಹುದು ಮತ್ತು ಪ್ರತಿಯೊಬ್ಬರೂ ತಮ್ಮ ಪರಿಸರದಲ್ಲಿ ಗಿಡ ನೆಡುವುದನ್ನು ಪೋಷಿಸುವಲ್ಲಿ ಸಹಕರಿಸಬೇಕು ಎಂದರು.

ಕರ್ನಾಟಕ ಸರ್ಕಾರದ ಕಳೆದ ಆಯವ್ಯಯದಲ್ಲಿ ಘೋಷಿತವಾಗಿದ್ದ ಶಾಲಾ-ಕಾಲೇಜುಗಳಲ್ಲಿರುವ ಸ್ಥಳಾವಕಾಶದಲ್ಲಿ ಗಿಡಗಳನ್ನು ನೆಟ್ಟು ಒಂದು ವರ್ಷದವರೆಗೆ ಪೋಶಿಸಬೇಕು ಎಂಬ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿತವಾಗಿದ್ದು,  ವಿದ್ಯಾರ್ಥಿನಿ ಮತ್ತು ಶಿಕ್ಷಕರಿಗೆ ಗಿಡಗಳ ಪೋಷಣೆಗೆ ಶ್ರಮಿಸಬೇಕು ಎಂದರು.

ಈ ಸಂದರ್ಭ ಪ್ರಭರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಮದಲಾಪುರ, ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ, ಶಾಲೆಯ ಸಹ ಶಿಕ್ಷಕರು, ಸಿಬ್ಬಂಧಿ ವರ್ಗ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವಿ.ಪಿ ಶಶಿಧರ್, ಕೆ.ಪಿ ಚಂದ್ರಕಲ, ಪುರಸಭೆ ಸದಸ್ಯರುಗಳಾದ ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ ಮತ್ತು ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.