Facebook Twitter WhatsApp Email Telegram Copy Link ಮಡಿಕೇರಿ ಸೆ.12 : ಕೂಡಿಗೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇನುಕಲ್ಲುಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯ ಗೌಡ ಎಂಬ ವಿದ್ಯಾರ್ಥಿನಿ ಛದ್ಮವೇಷ ಸ್ಪರ್ಧೆಯಲ್ಲಿ ಪರಿಸರ ಸ್ನೇಹಿ ಕಾಗದ ಬಳಸಿ ವೇಷಧಾರಣೆ ಮಾಡಿ ಗಮನ ಸೆಳೆದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026