ಮಡಿಕೇರಿ ಸೆ.13 : ಕುಶಾಲನಗರ ತಾಲ್ಲೂಕಿನ ಚಿಕ್ಕಳುವಾರ ಕೊಡಗು ವಿಶ್ವ-ವಿದ್ಯಾನಿಲಯಕ್ಕೆ ಡಾ.ಮಂತರ್ ಗೌಡ ಭೇಟಿ ನೀಡಿದರು.
ನಂತರ ವಿದ್ಯಾರ್ಥಿ – ವಿದ್ಯಾರ್ಥಿನಿಯರ ಮತ್ತು ವಿವಿ ಯ ಬಗ್ಗೆ ಕುಲಸಚಿವರೊಂದಿಗೆ ಮಾಹಿತಿ ಪಡೆದು ಸರ್ಕಾರದಿಂದ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸಿಕೊಡುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂಧಿ ವರ್ಗ ಹಾಜರಿದ್ದರು.








