Share Facebook Twitter LinkedIn Pinterest WhatsApp Email ನಾಪೋಕ್ಲು ಸೆ.13 : ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಗಣಪತಿ ಸೇವಾ ಸಮಿತಿ ವತಿಯಿಂದ ವರ್ಷಂಪತಿ ನಡೆಯುವ ಗಣೇಶೋತ್ಸವವು ಈ ಬಾರಿ ಸೆ.19 ರಂದು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸೇವಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ. ವರದಿ -ದುಗ್ಗಳ ಸದಾನಂದ