ಮಡಿಕೇರಿ ಸೆ.16 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ. ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 3 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272–225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*