ಮಡಿಕೇರಿ ಸೆ.16 : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್, 19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 8 ಗಂಟೆಗೆ ಮಹಾಪೂಜೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.









