ಮಡಿಕೇರಿ ಸೆ.16 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಸಹಕಾರದಲ್ಲಿ ಸೆಪ್ಟೆಂಬರ್, 17 ರಂದು ಮಧ್ಯಾಹ್ನ 3 ಗಂಟೆಗೆ ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.









