ಮಡಿಕೇರಿ ಅ.17 : ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಅಕ್ಟೋಬರ್ 16 ರಿಂದ 24 ರವರೆಗೆ ನಗರದ ಗಾಂಧಿ ಮೈದಾವದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ.
ಕಲಾವಿದರು, ಕಲಾತಂಡಗಳು ಅಜಿ೯ ನಮೂನೆಯನ್ನು madikeridasara.com ವೆಬ್ ಸೈಟ್ ನಿಂದ ಪಡೆದುಕೊಂಡು ಸೆಪ್ಟಂಬರ್ 26 ರೊಳಗಾಗಿ madikeridasara@gmail.com ಇಮೇಲ್ ಗೆ ಮೇಲ್ ಮಾಡಬೇಕು. ಅಥವಾ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಕೇರಾಫ್ ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ನಗರಸಭಾ ಸಂಕೀಣ೯. ಮಡಿಕೇರಿ – 571201 ಈ ಕಛೇರಿಗೆ ಸಲ್ಲಿಸಬೇಕಾಗಿದೆ. ನಿಗಧಿತ ದಿನಾಂಕದ ನಂತರ ಬಂದ ಅಜಿ೯ಗಳನ್ನು ಪರಿಗಣಿಸಲಾಗುವುದಿಲ್ಲ. ಅಜಿ೯ ಸಲ್ಲಿಸುವವರು ನಿಗಧಿತ ಅಜಿ೯ ನಮೂನೆಯಲ್ಲಿಯೇ ತಮ್ಮ ಮಾಹಿತಿ ನೀಡುವಂತೆ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪಕ೯ ತೆನ್ನಿರಾ ಮೈನಾ. ಸಂಚಾಲಕರು, ಸಾಂಸ್ಕೖತಿಕ ಸಮಿತಿ 9449156215, ಕುಡೆಕಲ್ ಸಂತೋಷ್ 8762110948
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*