Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಮಕ್ಕಳಿಗೆ ಸೂಕ್ತ ರೀತಿಯ ಮಾರ್ಗದರ್ಶನ ನೀಡಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಮಕ್ಕಳಿಗೆ ಸೂಕ್ತ ರೀತಿಯ ಮಾರ್ಗದರ್ಶನ ನೀಡಲು ಕರೆ*

ಸೆಪ್ಟೆಂಬರ್ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಸೆ.22 : ಮಕ್ಕಳ ಕ್ರೀಡಾ ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕಂತೆ ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ಉತ್ತಮ ಕ್ರೀಡಾಪಟು ಆಗಲು ಸಾಧ್ಯ ಎಂದು ಮಡಿಕೇರಿ ತಾಲೂಕು ತಹಶೀಲ್ದಾರ್ ಪಿ.ಸಿ. ಪ್ರವೀಣ್ ಕುಮಾರ್ ಅಭಿಪ್ರಾಯಪಟ್ಟರು.
ನಾಪೋಕ್ಲುವಿನಲ್ಲಿ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪೆoಡಡಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ 2023 – 24ರ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಮಕ್ಕಳು ಸದೃಢವಾಗಿ ಇರಬೇಕಾದರೆ ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವನೆ ಅಗತ್ಯ ವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟದ ಬಗ್ಗೆ ಪರಿಶೀಲಿಸಲಾಗುತ್ತಿದೆ. ಶಾಲೆಗಳಿಗೆ ಇಲಾಖೆಯಿಂದ ವಿತರಿಸಲಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಲೋಪಗಳಿದ್ದರೆ ನನಗೆ ಮಾಹಿತಿಯನ್ನು ನೀಡಿ ಎಂದ ಅವರು ಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆಯ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಡಿಕೇರಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಮಾತನಾಡಿ ಕ್ರೀಡೆ ದೈಹಿಕ ಮಾನಸಿಕ ಸಮತೋಲನಗವನ್ನು ವಿಕಸನಕ್ಕೆ ಸಹಕಾರಿಯಾಗಿದೆ ಎಂದ ಅವರು ತಾಲೂಕಿನ ದೈಹಿಕ ಶಿಕ್ಷಕರು ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ತಮ್ಮ ಪ್ರಸಂಸ್ಥೆಯನ್ನು ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಸದಸ್ಯ ಕುಲ್ಲೇಟಿರ ಅರುಣ ಬೇಬಾ ಮಾತನಾಡಿ ಈ ಆಟದ ಮೈದಾನ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ರಾಷ್ಟ್ರಕ್ಕೆ ನೀಡಿದೆ ಎಂದಾ ಅವರು ಕ್ರೀಡೆಯಲ್ಲಿ ಸೋಲು ಗೆಲುವು ನಾಣ್ಯದ ಎರಡು ಮುಖಗಳಿದ್ದಂತೆ ಭಾಗವಹಿಸಿದ್ದು ಮುಖ್ಯ ಎಂದುರು.

ಕೆಪಿಎಸ್ ಎಸ್ ಡಿಎಂಸಿ ಉಪಾಧ್ಯಕ್ಷ ಹ್ಯಾರಿಸ್ ಕೆ. ಎ ಕ್ರೀಡಾ ಜ್ಯೋತಿ ಬೆಳಗಿಸಿ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಲ್ಲೇಟಿರ ಹೇಮಾವತಿ ಅರುಣ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ. ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಪ್ರಸಾದ್ ಕೆದಂಬಾಡಿ ಕ್ರೀಡಾಪಟುಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊಡಗು ಜಿಲ್ಲಾ ಅಧ್ಯಕ್ಷ ಪೂರ್ಣೇಶ್ ಬಿ.ಟಿ, ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ ಕೆ ತಿಮ್ಮಯ್ಯ, ಕೆಪಿಎಸ್ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ,ಶಿಕ್ಷಕಿಯರಾದ
ಲಲಿತ ಮೂರ್ನಾಡು,ಪೊನ್ನಮ್ಮ ಹೊದ್ದೂರು ,ಜನಸೇವಕ ಹಸೈನಾರ್ ಕನ್ನಡಿಯಂಡ, ಅವರನ್ನು ಸನ್ಮಾನಿಸಿ ಗೌರವಿಸಲಾಯಿತು .
ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್ ಪಲ್ಲೆದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗುರುರಾಜ ಕೆಪಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುಕ್ರ ದೇವೇಗೌಡ, ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಪಿ.ಎಂ, ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಅಬ್ಬಾಸ್ ಕೆ.ಎಂ, ಮುಖ್ಯ ಶಿಕ್ಷಕಿ ಹೇಮಾವತಿ, ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಕೆ.ಹ್ಯಾರೀಸ್, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ ಎಂಎಸ್. ಶಿಕ್ಷಣ ಸಂಯೋಜಕ ಹರೀಶ್. ಮೋಹನ್ ಪೆರಾಜೆ, ಕೆ.ಎ , ಹಾಗೂ ಮಡಿಕೇರಿ ತಾಲೂಕಿನ ಸಮಸ್ತ ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೇತು ಎಕ್ಸೆಲ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳ ತಂಡದಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧ್ಯಾಪಕಿ ತಳೂರು ಉಷಾರಾಣಿ ಸ್ವಾಗತಿಸಿದರು, ಕೊಂಪುಳಿದ ಅಶೋಕ್ ನಿರೂಪಿಸಿದರು. ಸಿ.ಕೆ.ತಿಮ್ಮಯ್ಯ ವಂದಿಸಿದರು. ಕ್ರೀಡಾಕೂಟದಲ್ಲಿ ಮಡಿಕೇರಿ ತಾಲೂಕು ನ ಪ್ರೌಢಶಾಲಾ ವಿಭಾಗದ ನಾಲ್ಕು ವಲಯದ ವಿದ್ಯಾರ್ಥಿಗಳು ಹಾಗೂ 5 ಪ್ರಾಥಮಿಕ ಶಾಲಾ ವಲಯದ ವಿದ್ಯಾರ್ಥಿ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆ ನಡೆಯಿತು .

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ…

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.