ಮಡಿಕೇರಿ ಸೆ.23 : ಪ್ರಸಕ್ತ(2023-24) ಸಾಲಿಗೆ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ತಂತ್ರಾಂಶದಲ್ಲಿ https://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ಚಾಲನೆ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.8073192914, ಸೋಮವಾರಪೇಟೆ ತಾಲ್ಲೂಕು ಟಿ.ಆರ್.ಹರೀಶ್ 9008685129, ವಿರಾಜಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*