Share Facebook Twitter LinkedIn Pinterest WhatsApp Email ಮಡಿಕೇರಿ ಸೆ.24 : ಶಿಕ್ಷಣ ಕ್ಷೇತ್ರದ ಸೇವೆಗಾಗಿ ಮೈಸೂರಿನ ಲಯನ್ಸ್ ಕ್ಲಬ್ ಆಫ್ ಮೈಸೂರು ಹೆರಿಟೇಜ್ ವತಿಯಿಂದ ಉಪನ್ಯಾಸಕರಾದ ಪಟ್ಟಡ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.