ಮಡಿಕೇರಿ ಸೆ.25 : ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ಮಕ್ಕಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶಾಲೆಯ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಿದರು.
ಇದೇ ಸಂದರ್ಭ ಶಾಲೆಯ ಮತ್ತು ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು.
ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೊ , ಅನಿತಾ ಸ್ಥಳೀಯರಾದ ಪ್ರೆೇಮ್ ಕೂಮರ್, ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಾಲಿನಿ ಮತ್ತು ಅಂಗನಾವಡಿ ಸಹಾಯಕಿ ಜಂಯತಿ ಮತ್ತು ಗ್ರಾಮಸ್ಥರು ಹಾಜರಿದ್ದರು.







