ಮಡಿಕೇರಿ ಸೆ.26 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಭಾಗಣ (ಜೂನಿಯರ್ ಕಾಲೇಜು) ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದ್ದು, ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.








