ಮಡಿಕೇರಿ ಸೆ.27 : ಒಂದರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎನ್‍ಎಸ್‍ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್‍ಎಸ್‍ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ಪ್ರೆಶ್)ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*