Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರೋಟರಿ ಮಡಿಕೇರಿ ವುಡ್ಸ್ ನಿಂದ ಐವರು ಶಿಕ್ಷಕರಿಗೆ “ನೇಷನ್ ಬಿಲ್ಡರ್ ಪ್ರಶಸ್ತಿ” ಪ್ರದಾನ* 
ಇತ್ತೀಚಿನ ಸುದ್ದಿಗಳು

*ರೋಟರಿ ಮಡಿಕೇರಿ ವುಡ್ಸ್ ನಿಂದ ಐವರು ಶಿಕ್ಷಕರಿಗೆ “ನೇಷನ್ ಬಿಲ್ಡರ್ ಪ್ರಶಸ್ತಿ” ಪ್ರದಾನ* 

September 28, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.28 :  ಶಿಕ್ಷಕರಾದವರು ತಮ್ಮ ವೃತ್ತಿಧರ್ಮಕ್ಕೆ ನ್ಯಾಯಸಲ್ಲಿಸಿದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವೆಂದು ಕೂಡಿಗೆ ಕ್ರೀಡಾ ಶಾಲಾ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್‍ನಿಂದ ಆಯೋಜಿತ ಕಾರ್ಯಕ್ರಮದಲ್ಲಿ ಐವರು ಸಾಧಕ ಶಿಕ್ಷಕರಿಗೆ ‘ನೇಷನ್ ಬಿಲ್ಡರ್ಸ್’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಖುಷಿ ಕೊಡುವಂತದ್ದು. ಮಕ್ಕಳೊಡನೆ ಮಕ್ಕಳಾಗಲು ಶಿಕ್ಷಕ ವೃತ್ತಿಯಿಂದ ಮಾತ್ರ ಸಾಧ್ಯವೆಂದು ತಿಳಿಸಿದರು.

ರೋಟರಿ ಅಸಿಸ್ಟೆಂಟ್ ಗವರ್ನರ್ ದೇವಣಿರ ತಿಲಕ್ ಪೊನ್ನಪ್ಪ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದದ್ದು. ಸಾವಿರಾರು ಉತ್ತಮ ನಾಗರಿಕರನ್ನು ಸೃಷ್ಟಿಸುವ ಕೆಲಸ ಬಹಳ ಅಪೂರ್ವವಾದದ್ದು. ಇಂತಹ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ಉತ್ತಮವಾಗಿ ಮುಂದೆ ಸಾಗುತ್ತಿದೆ ಎಂದು ನುಡಿದರು.

ರೋಟರಿ ಝೋನಲ್ ಲೆಫ್ಟಿನೆಂಟ್ ಸಂಪತ್ ಕುಮಾರ್ ಮಾತನಾಡಿ, ರೋಟರಿ ವುಡ್ಸ್ ಸಂಸ್ಥೆಯಿಂದ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಮೂಡಿ ಬರಲಿ ಎಂದು ಆಶಿಸಿದರು.

ಪ್ರಶಸ್ತಿಗೆ ಭಾಜನರಾದ ಶಿಕ್ಷಕರು :  ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ಕೆ.ಜೆ.ದಿವಾಕರ್, ಮೂರ್ನಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿ.ಕೆ.ಲಲಿತಾ, ಮೂರ್ನಾಡು ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಎ.ಜಿ.ಗಣೇಶ್, ಮಡಿಕೇರಿಯ ನಿವೃತ್ತ ಶಿಕ್ಷಕಿ ಕಸ್ತೂರಿ ಗೋವಿಂದಮ್ಮಯ್ಯ ಹಾಗೂ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ ಪೂರ್ಣೇಶ್ ಅವರಿಗೆ ಕುಂತಿ ಬೋಪಯ್ಯ ಅವರು ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರೊ.ರತ್ನಾಕರ್ ರೈ, ರೊ.ಬಿ.ಜಿ.ಅನಂತಶಯನ, ರೊ. ಎ.ಕೆ.ಜೀವನ್ , ಎ.ಕೆ.ವಿನೋದ್ , ಗೀತಾ ಗಿರೀಶ್ ಮೊದಲಾದವರಿದ್ದರು. ರೋಟರಿ ವುಡ್ಸ್‍ನ ಅಧ್ಯಕ್ಷರಾದ ವಸಂತ್ ಕುಮಾರ್ ಸ್ವಾಗತಿಸಿದರೆ, ಕಾರ್ಯದರ್ಶಿ ಹರೀಶ್ ಕಿಗ್ಗಾಲು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸಿಎಂ ಸಂತಾಪ*
Next Article *ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116 ನೇ ಜನ್ಮದಿನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.