Facebook Twitter WhatsApp Email Telegram Copy Link ಬೆಂಗಳೂರು ಸೆ.30 : ಟೆನ್ನಿಸ್ ಏಷ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಹಾಗೂ ರುತುಜಾ ಭೋಸಲೆ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್ ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ ರೋಚಕವಾಗಿ ಗೆಲುವು ಸಾಧಿಸಿತು.
ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆಅಕ್ಟೋಬರ್ 15, 2026
ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹಅಕ್ಟೋಬರ್ 15, 2026