ಮಡಿಕೇರಿ ಸೆ.30 : ಕರ್ನಾಟಕ ರಾಜ್ಯ ಎಸ್‌ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವ ನಡೆಯಿತು.
ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು.
ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರೀಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಅವರು ಪ್ರಧಾನ ಭಾಷಣ ಮಾಡಿದರು.
ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇoದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಎಂ.ಎಲ್.ಶoಭು, ಕುಶಾಲನಗರ ತಾಲೂಕು ಅಧ್ಯಕ್ಷ ಅಧ್ಯಕ್ಷ ಆರ್.ವಿಜಯಾನಂದ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*