ಮಡಿಕೇರಿ ಅ.3 : ಭಾಗಮಂಡಲ ಗಜಾನನ ಯುವಕ ಸಂಘದ ಗಣೇಶ ಹಬ್ಬದ ಬಳಿಕ 2023-24ನೇ ಸಾಲಿನ ಗಜಾನನ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಭಾಗಮಂಡಲ ಶಾಲಾ ಮೈದಾನದಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಗೌರೀಶ್ ರೈ ಹಾಗೂ ಉಪಾಧ್ಯಕ್ಷರಾಗಿ ಪ್ರಜ್ವಲ್ (ಮುನ್ನ) ಹಾಗೂ ಕಾರ್ಯದರ್ಶಿಯಾಗಿ ಬಿ.ಕೆ.ಮಂಜು ಮೂರನೇ ಬಾರಿಗೆ ನೇಮಕಗೊಂಡರು.
ನಿರ್ದೇಶಕರಾಗಿ ಕೀರ್ತನ್ (ಮುದ್ದು), ಆದೇಶ್ (ಅದಿ), ಮನೋಜ್ ಮನು, ಜೆ.ಪಿ. ಜಯಪ್ರಕಾಶ್, ಕಿಶೋರ್, ಬಿ.ಆರ್. ಮಂಜು, ಜಸ್ವಂತ್ (ದೊರೆ), ಜಿತೇಶ್ (ಜಿತ್ತು), ಬಿ.ಬಿ.ಹರ್ಷಿತ್ , ದೇಶಿಕ್, ಅಭಿಜಿತ್, ಸಚಿನ್, ಕೀರ್ತನ್, ಲತೇಶ್ , ರಾಜೇಶ್ ನೇಮಕಗೊಂಡರು.








